ಫೆಬ್ರವರಿ ೧೧, ೨೦೨೩ ರಂದು ರಾಷ್ಟಿಯ ಜನತಾ ನ್ಯಾಯಾಲಯ

ಕೋಲಾರ, ಮಾನ್ಯ ರಾಷ್ಟಿಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ರ‍್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಇವರ ನರ‍್ದೇಶನದಂತೆ ಕೋಲಾರ ಜಿಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ತಾಲ್ಲೂಕು ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಮುಳಬಾಗಿಲು ಮತ್ತು ಕೆ.ಜಿ.ಎಫ್ ನ್ಯಾಯಾಲಯಗಳಲ್ಲಿ ದಿನಾಂಕ: ೧೧-೦೨-೨೦೨೩ ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಷ್ಟಿಯ ಜನತಾ ನ್ಯಾಯಾಲಯ ಹಮ್ಮಿಕೊಳ್ಳಲಾಗುತ್ತಿದೆ. ಸದರಿ ರಾಷ್ಟಿಯ ಜನತಾ ನ್ಯಾಯಾಲಯದಲ್ಲಿ ಸರ‍್ವಜನಿಕರು ನ್ಯಾಯಾಲಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪರ‍್ವ ಪ್ರಕರಣಗಳನ್ನು ಇತ್ರ‍್ಥ ಮಾಡಿಕೊಳ್ಳಲು ಅವಕಾಶವಿರುತ್ತದೆ.

ಸದರಿ ಜನತಾ ನ್ಯಾಯಾಲಯದಲ್ಲಿ ಉಭಯ ಪಕ್ಷಗಾರರು ಹಾಗೂ ಅವರ ವಕೀಲರು ಪರ‍್ವ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಪ್ರಕರಣಗಳನ್ನು ಸಂಧಾನ ಮೂಲಕ ಬಗೆಹರಿಸಿಕೊಳ್ಳುವ ಅವಕಾಶವಿರುತ್ತದೆ. ಸದರಿ ರ‍್ಯಾಯ ನ್ಯಾಯ ವಿತರಣೆ ಜನಮನ್ನಣೆ ಪಡೆದುಕೊಂಡಿದ್ದು, ಅದರಲ್ಲಿ ಉಭಯ ಪಕ್ಷಗಾರರು ತಮ್ಮ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಮುಕ್ತ ಅವಕಾಶವಿರುತ್ತದೆ. ಸದರಿ ರಾಷ್ಟಿಯ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇತ್ರ‍್ಥ ಮಾಡಿಕೊಳ್ಳಲು ಇಚ್ಚಿಸುವ ಪಕ್ಷಗಾರರು ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಸೇವಾ ಸಮಿತಿಗಳನ್ನು ಸಂರ‍್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ರ‍್ಥ ಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜಿ ಮಾಡಿಕೊಳ್ಳುವ ಕುರಿತು ತಿಳಿಸುವ ಅಥವಾ ರ‍್ಜಿ ಸಲ್ಲಿಸುವ ಮೂಲಕ ಪ್ರಕರಣವನ್ನು ಇತ್ರ‍್ಥ ಮಾಡಿಕೊಳ್ಳಬಹುದೆಂದು ಈ ಮೂಲಕ ಕೋರಲಾಗಿದೆ.

ಸದರಿ ರಾಷ್ಟಿಯ ಜನತಾ ನ್ಯಾಯಾಲಯದಲ್ಲಿ ಸಿವಿಲ್ ಪ್ರಕರಣಗಳು, ರಾಜಿಯಾಗುವ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು ಮತ್ತು ಜೀವನಾಂಶ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳುವ ಅವಕಾಶವಿದ್ದು, ಸರ‍್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶ್ರೀ ಹೆಚ್.ದೇವರಾಜ್, ಮಾನ್ಯ ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ರವರು ತಿಳಿಸಿರುತ್ತಾರೆ. ಸದರಿ ರಾಷ್ಟಿಯ ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕರ‍್ಯರ‍್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *