ಬೆಂಗಳೂರು,೧೪೦ ಕೋಟಿಜನರ ಪ್ರಾರ್ಥನೆ ಕೊನೆಗೂ ಫಲಿಸಿದೆ, ಬಹು ನಿರೀಕ್ಷಿತ ಚಂದ್ರ ಯಾನ ೩ ಯಶಸ್ವಿಯಾಗಿದೆ. ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ನಿಗದಿಯಂತೆ ಚಂದ್ರನ…
Category: ನ್ಯೂಸ್
ಬಿಸಿಎಂ, ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಶಾಸಕಿ ರೂಪಕಲಾಶಶಿಧರ್ ತಾಕೀತುಭಯದ ವಾತಾವರಣ ಹೋಗಲಾಡಿಸಿ-ಹಾಸ್ಟೆಲ್ಗಳಲ್ಲಿ ಮಕ್ಕಳ ಸುರಕ್ಷತೆಗೆ ಒತ್ತು ನೀಡಿ
ಕೋಲಾರ:- ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳುವ ಹಾಸ್ಟೆಲ್ಗಳಲ್ಲಿ ಮಕ್ಕಳ ಸುರಕ್ಷತೆಗೆ ಒತ್ತು ನೀಡಿ, ಅಹಿತಕರ ಘಟನೆಗಳು ನಡೆಯದಂತೆ ಸಿಸಿ ಕ್ಯಾಮರಾ ಅಳವಡಿಕೆ ಸೇರಿದಂತೆ…
ಕೋಲಾರದಲ್ಲಿ ನಟ ಚಿರಂಜೀವಿ ಹುಟ್ಟುಹಬ್ಬ ಆಚರಣೆಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದ ಅಭಿಮಾನಿಗಳು
ಕೋಲಾರ:- ನಗರದ ಗಾಂಧಿವನದಲ್ಲಿ ಮೆಘಾಸ್ಟಾರ್ ಚಿರಂಜೀವಿ ಅವರ ಭಾವಚಿತ್ರದ ಮುಂದೆ ಅವರ ಅಭಿಮಾನಿಗಳ ಬಳಗದಿಂದ ಮಂಗಳವಾರ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.ಬಳಗದ…
ಸರ್ಕಾರಿ ನೌಕರರು ಮಾಹಿತಿ ಹಕ್ಕು ಕಾಯ್ದೆಯನ್ನು ಸ್ಪಷ್ಟವಾಗಿ ಅರಿತಿರಬೇಕು – ಜಿಲ್ಲಾಧಿಕಾರಿ ಅಕ್ರಂ ಪಾಷ
ಕೋಲಾರ, ಸರ್ಕಾರಿ ನೌಕರರು ತಾವು ಕಾರ್ಯನಿರ್ವಹಿಸುತ್ತಿರುವ ವ್ಯಾಪ್ತಿಯಲ್ಲಿ ಚಾಲ್ತಿಯಲ್ಲಿರುವ ಎಲ್ಲಾ ಕಾಯ್ದೆಗಳ ಬಗ್ಗೆ ಕಡ್ಡಾಯವಾಗಿ ತಿಳಿದಿರಬೇಕು. ಅದರಲ್ಲಿಯೂ ಮಾಹಿತಿ ಹಕ್ಕು ಕಾಯ್ದೆಯನ್ನು…
ಶೈಕ್ಷಣಿಕ ಇತಿಹಾಸದಲ್ಲೇ ಮೊದಲು-ದ್ವಿತೀಯ ಪಿಯುಸಿಗೆ ೨ನೇ ಪೂರಕ ಪರೀಕ್ಷೆಆ.೨೧ ರಿಂದ ಜಿಲ್ಲೆಯ ೬ ಕೇಂದ್ರಗಳಲ್ಲಿ ೨೭೯೬ ಮಂದಿ ನೋಂದಣಿ-ಅಕ್ರo ಪಾಷಾ
ಕೋಲಾರ:- ಶೈಕ್ಷಣಿಕ ಇತಿಹಾಸದಲ್ಲೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ ೨ನೇ ಪೂರಕ ಪರೀಕ್ಷೆ ನಡೆಸಲು ಸರ್ಕಾರ ಆದೇಶಿಸಿದ್ದು, ಅದರಂತೆ…
ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ರಾಷ್ಟಾಧ್ಯಂತ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಕರೆ ನೀಡಿದ್ದು, ಪ್ರತಿಯೊಬ್ಬ ಭಾರತೀಯನು ನಮ್ಮ ಯೋಧರ ಬಗ್ಗೆ ಅಭಿಮಾನ, ಗೌರವವನ್ನು ಹೊಂದಬೇಕೆoದು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ
ಮೂಡಲಗಿ, ನಮ್ಮ ರಾಷ್ಟದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟಕ್ಕಾಗಿ ಹುತಾತ್ಮರಾದ ವೀರಯೋಧರನ್ನು ಗೌರವಿಸಲು ಇಡೀ ರಾಷ್ಟಾಧ್ಯಂತ ನಮ್ಮ ನೆಲ,…
ಅಕ್ರಮ ಭೂ ಮಂಜೂರಾತಿ ಪರಿಶೀಲನೆಗೆ ಸಮಿತಿ ರಚನೆ – ಅಕ್ರಂ ಪಾಷ
ಕೋಲಾರ, ಜಿಲ್ಲೆಯಲ್ಲಿ ಅಕ್ರಮ ಭೂ ಮಂಜೂರಾತಿ ಮಾಡಿರುವ ಪ್ರಕರಣಗಳನ್ನು ಪರಿಶೀಲಿಸಲು ೧೪ ಜನರ ತಂಡದ ಸಮಿತಿಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ…
ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಸೀಮಾ ನಿರ್ಣಯ ಸಭೆ
ಕೋಲಾರ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ೧೯೯೩ ರ ಪ್ರಕರಣ ೧೨೧ ೧೨೨ ಮತ್ತು ೧೬೦ ೧೬೧…
ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಹಂತ ಹಂತವಾಗಿ ಕೈಗೊಂಡು ರಾಜ್ಯದಲ್ಲಿ ಕೋಲಾರ ಜಿಲ್ಲೆ ಮಾದರಿಯಾಗಿ ಆಡಳಿತ ಸಹಕಾರದೊಂದಿಗೆ ಪಣ ಜಿಲ್ಲಾಧಿಕಾರಿ ಅಕ್ರಂ ಪಾಷ ಘೋಷಣೆ
ಕೋಲಾರ, ಜಿಲ್ಲೆಯಲ್ಲಿ ಜ್ವಲಂತ ಸಮಸ್ಯೆಗಳಿರುವುದು ಗಮನಿಸಿದ್ದು ಅವುಗಳಿಗೆ ಶಾಶ್ವತವಾದ ಪರಿಹಾರಗಳನ್ನು ಹಂತ,ಹoತವಾಗಿ ಕಲ್ಪಿಸಲು ಕ್ರಮ ಕೈಗೊಂಡು ರಾಜ್ಯದಲ್ಲಿ ಕೋಲಾರ ಜಿಲ್ಲೆಯನ್ನು ಮಾದರಿ…
ರಾಷ್ಟ್ರಮಟ್ಟದಲ್ಲಿ ಕನ್ನಡ ಪತ್ರಕರ್ತರ ಪಾತ್ರ ಶ್ಲಾಘನೀಯಪರಮಾನಂದ ಪಾಂಡೆ, ಬೆಂಗಳೂರಿನಲ್ಲಿ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ, 132ನೇ ಕಾರ್ಯಕಾರಿ ಸಮಿತಿ ಸಭೆ
ಬೆಂಗಳೂರು,ರಾಷ್ಟಮಟ್ಟದಲ್ಲಿ ಕರ್ನಾಟಕದ ಪತ್ರಕರ್ತರು ಶ್ಲಾಘನೀಯ ಪಾತ್ರ ವಹಿಸಿದ್ದಾರೆ. ಆ ಕಾರಣದಿಂದಲೇ ಕರ್ನಾಟಕವು ಕೂಡಾ ಪತ್ರಿಕೋದ್ಯಮದಲ್ಲಿ ಉತ್ತಮ ಸ್ಥಾನಮಾನಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು…