ನೌಕರರ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ಪೂರ್ಣ ಸಹಕಾರ-ಡಿಸಿ ವೆಂಕಟ್‌ರಾಜಾ ಡಿಸೆoಬರ್ ಕೊನೆವಾರ ಅಥವಾ ಜನವರಿ ೨ನೇವಾರ ಕ್ರೀಡಾಕೂಟ ನಡೆಸಲು ಕರೆ

ಕೋಲಾರ:-ಸರ್ಕಾರಿ ನೌಕರರು ಸರ್ಕಾರಿ ಕಛೇರಿಗಳಲ್ಲಿ ಹಲವಾರು ಒತ್ತಡಗಳಿಂದ ಕಾರ್ಯನಿರ್ವಹಿಸುತ್ತಿದ್ದು, ದೈಹಿಕ ಹಾಗೂ ಮಾನಸಿಕವಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ…

ದುಬಾರಿ ಬೆಲೆಗೆ ಪಶು ಆಹಾರ ಮಾರಾಟ ಬೆಲೆ ನಿಯಂತ್ರಣಕ್ಕೆ ವಿಶೇಷ ತಂಡ ರಚನೆಗೆ ರೈತಸಂಘ ಮನವಿ

ಮುಳಬಾಗಿಲು, ದುಬಾರಿ ಬೆಲೆಗೆ ಪಶು ಆಹಾರ ಮಾರಾಟ ಮಾಡುತ್ತಿರುವ ಖಾಸಗಿ ಅಂಗಡಿಗಳ ಬೆಲೆ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ಸಂಕಷ್ಟದಲ್ಲಿರುವ…

ಬಿಜೆಪಿಯ ಸ್ವಯಂಘೋಷಿತ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಎನ್ ಮಂಜುನಾಥ್ ಶೋ ಮ್ಯಾನ್ ಆಗ್ತಾರ? ನಿಷ್ಠಾವಂತ ಬಿಜೆಪಿ ಕಾರ್ಯಕರ್ತರ ಕಡೆಗಣನೆಯೇ? ಯುವಕರು ಈ ಬಾರಿಯೂ ಮೋಸ ಹೋಗುವವರೇ?

ಶ್ರೀನಿವಾಸಪುರ ತಾಲೂಕಿ ನಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಿಂಚಿನoತೆ ಬಂದು ಮರೆಯಾದ ಎಸ್ ಎಲ್ ಎನ್ ಮಂಜುನಾಥ್ ಈ ಬಾರಿ…

ವಿಜಯಪುರದಲ್ಲಿ ಜನವರಿ ಮೊದಲ ವಾರದಲ್ಲಿ ೩೭ನೇ ರಾಜ್ಯ ಪತ್ರಕರ್ತರ ಸಮ್ಮೇಳನ : ಮುಖ್ಯಮಂತ್ರಿಗಳ ಸಮ್ಮತಿ

ಬೆಂಗಳೂರು: ವಿಜಯಪುರದಲ್ಲಿ ನಡೆಯಲಿರುವ ೩೭ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸುವುದಾಗಿ ತಿಳಿಸಿದ್ದಾರೆ. ಶಾಸಕರಾದ ಶ್ರೀ ಬಸನಗೌಡ…

ಕೋಲಾರಕ್ಕೆ ಜವಳಿ ಪಾರ್ಕ್ ಬರುವುದೇ ಸಂಸತ್ತಿನಲ್ಲಿ ಎಸ್.ಮುನಿಸ್ವಾಮಿ ಪ್ರಶ್ನೆ

ಕೋಲಾರ, ಕರ್ನಾಟಕ ರಾಜ್ಯದ ಅತಿ ದೊಡ್ಡ ರೇಷ್ಮೆ ಉತ್ಪಾದಕರ ಬೀಡಾಗಿರುವ ಕೋಲಾರಕ್ಕೆ ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಜವಳಿ ಪಾರ್ಕ್ನ್ನು ಸ್ಥಾಪಿಸಲು…

ಫೆಮೆಕ್ಸ್ (ಪರಿಚಿತ ವ್ಯಾಯಾಮ) ಮತ್ತು ಸಮುದಾಯ ಜಾಗೃತಿ ಕಾರ್ಯಕ್ರಮ

ಕೋಲಾರ, ಕೋಲಾರ ಜಿಲ್ಲೆಯಲ್ಲಿ ಡಿಸೆಂಬರ್ ೦೭ ರಿಂದ ೨೨ ರವರೆಗೆ ಎನ್.ಡಿ.ಆರ್.ಎಫ್ ತಂಡದಿoದ ಫೆಮೆಕ್ಸ್ (ಪರಿಚಿತ ವ್ಯಾಯಾಮ) ಮತ್ತು ಸಮುದಾಯ ಜಾಗೃತಿ…

ಸಹಾಯಧನಕ್ಕೆ ಅರ್ಜಿ ಆಹ್ವಾನ

ಕೋಲಾರ, ತೋಟಗಾರಿಕೆ ಇಲಾಖೆಯಲ್ಲಿ ೨೦೨೨-೨೩ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿ ತೋಟಗಾರಿಕೆ ಬೆಳೆಗಳಲ್ಲಿ ಗುಣಮಟ್ಟದ ಉತ್ಪಾದನೆಗೆ ವಿಶೇಷ ಉತ್ತೇಜನ…

ಹೆಚ್‌ಐವಿ ಸೋಂಕು ತಡೆಗಟ್ಟಲು ಸಾರ್ವಜನಿಕರಲ್ಲಿ ಅರಿವು ಮೂಡಿಸಿ – ಜಿಲ್ಲಾಧಿಕಾರಿ ವೆಂಕಟ್ ರಾಜಾ

ಕೋಲಾರ, ಹೆಚ್‌ಐವಿ ಸೋಂಕು ತಡೆಗಟ್ಟಲು ಸಾರ್ವಜನಿಕರಲ್ಲಿ ಸೂಕ್ತ ಅರಿವು ಹಾಗೂ ಜಾಗೃತಿ ಮೂಡಿಸಲು ಡಿಸೆಂಬರ್ ೦೧ ರಂದು ವಿಶ್ವ ಏಡ್ಸ್ ದಿನವನ್ನು…

ವಿದ್ಯುತ್ ವ್ಯತ್ಯಯ

ಕೋಲಾರ, ೬೬ಕೆವಿ ಲಕ್ಷಿಪುರ-ಅಡ್ಡಗಲ್ ಮಾರ್ಗದಲ್ಲಿ ಪ್ರಸ್ತಾಪಿತ ೬೬ಕೆವಿ ಜೋಡಿ ಮಾರ್ಗವನ್ನು ನಿರ್ಮಿಸುವ ಕಾಮಗಾರಿಯನ್ನು ನಿರ್ವಹಿಸಲು ೨೨೦ಕೆವಿ ಸ್ವೀಕರಣಾ ಕೇಂದ್ರ, ಚಿಂತಾಮಣಿಯಿoದ ಸರಬರಾಜಾಗುವ…

೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವವರ ಪ್ರತಿನಿಧಿ ನೋಂದಣಿ, ಪುಸ್ತಕ ಹಾಗೂ ವಾಣಿಜ್ಯ ಮಳಿಗೆಗಳ ನೋಂದಣಿಗೆ ಚಾಲನೆ – ನಾಡೋಜ ಡಾ. ಮಹೇಶ ಜೋಶಿ

ಬೆಂಗಳೂರು : ಹಾವೇರಿಯಲ್ಲಿ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹೆಸರಾಂತ ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ…