ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೋಲಾರ, ಕೋಲಾರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ (ಪಿ.ಯು.ಸಿ ಮತ್ತು…

ಕೋಲಾರ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಮ್‌ಪಾಷಾ ಅಧಿಕಾರ ಸ್ವೀಕಾರ

ಕೋಲಾರ,ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಮ್‌ಪಾಷಾ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು.ಕೋಲಾರ ಜಿಲ್ಲಾಧಿಕಾರಿಯಾಗಿ ಅಕ್ರಮ್‌ಪಾಷಾ…

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಲು ಪ್ರಮುಖವಾಗಿ ಕಲಿಕಾಸಕ್ತಿ, ಪ್ರೇರಣೆ ಹಾಗೂ ಮಾರ್ಗದರ್ಶನ: ಅಜಿತ ಮನ್ನಿಕೇರಿ

ಮೂಡಲಗಿ: ಉನ್ನತ ಹಂತದ ವ್ಯಾಸಂಗ ಪಡೆಯಲು ಪ್ರಮುಖವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ರಾಷ್ಟ ವ್ಯಾಪ್ತಿಯಲ್ಲಿ ಆಯ್ಕೆಗಳು ನಡೆಯುತ್ತವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಲು…

ಮನುಷ್ಯನಿಗೆ ಶುದ್ಧವಾದ ಗಾಳಿ, ವಾತಾವರಣ ಪಡೆಯಲು ಗಿಡ-ಮರಗಳಿಂದಲೆ ಸಾಧ್ಯ-ಗೋಮಾಡಿ

ಮೂಡಲಗಿ: ಮನುಷ್ಯನಿಗೆ ಶುದ್ಧವಾದ ಗಾಳಿ, ಶಾಂತ ವಾತಾವರಣ, ಅಗತ್ಯ ಪ್ರಮಾಣದ ಮಳೆ ಇವೆಲ್ಲವೂ ನಾವು ನೆಡುವ ಗಿಡಗಳಿಂದಲೇ ಪಡೆಯಲು ಸಾಧ್ಯ ಎಂದು…

ಸೋಲು ಗೆಲುವಿನ ಸೋಪಾನವಾಗಲಿ- ಅರವಿಂದ ದಳವಾಯಿ

ಮೂಡಲಗಿ: ಅರಭಾವಿಯಲ್ಲಿ ಕಾಂಗ್ರೆಸ್ಸಿನ ಸೋಲು, ಗೆಲುವಿನ ಸೋಪಾನವಾಗಲಿ ಎಂದು ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಅರವಿಂದ್ ದಳವಾಯಿ ಕರೆ ನೀಡಿದರು.…

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಮೂಡಲಗಿ: ೧೧೦/೩೩/೧೧ ಕೆವಿ ಕುಲಗೋಡ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೊದಲನೇಯ ತ್ರೆöಮಾಸಿಕ ಕಾರ್ಯ ನಿರ್ವಹಣೆ ಕಾರ್ಯ ಕೈಗೊಳ್ಳಲು ಉದ್ದೇಶಿಸಿರುವುದರಿಂದ ಜೂನ ೨೧…

ಮಳೆ ನೀರು ನಿಂತು ಶಾಲಾ ಮಕ್ಕಳುಜಾರಿ ಬೀಳುತ್ತಿದ್ದಾರೆ ಪುರಸಭೆಯ ಮುಂದೆ ಪ್ರತಿಭಟನೆಗೆ ಸಿದ್ದ : ವಾರ್ಡ್ ನಂಬರ್ 17ರ ನಿವಾಸಿಗಳ ಎಚ್ಚರಿಕೆ

ಶ್ರೀನಿವಾಸಪುರ ಪಟ್ಟಣದ ವಾರ್ಡ್ ನಂ.17 ವೆಂಕಟೇಶ್ವರ ಬಡಾವಣೆಯ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದ ರಸ್ತೆಯಲ್ಲಿ ನನ್ನ ಸಂಜೆಯ ಸುರಿದ ಮಳೆಯಿಂದ ರಸ್ತೆ…

ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಅಕ್ರಂಪಾಷ ಐಎಎಸ್

ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಅಕ್ರಂಪಾಷ ಐಎಎಸ್ ಅವರನ್ನು ನೇಮಕ ಮಾಡಲಾಗಿದೆ ಎಂದು ಆದೇಶಿಸಲಾಗಿದೆ ಕೊಡಗು ಜಿಲ್ಲಾಧಿಕಾರಿಯಾಗಿ…

‘ಗ್ರಾಹಕ ಸಂರಕ್ಷಣಾ ಕಾಯ್ದೆ ೨೦೧೯’ರ ಕುರಿತುಆಕಾಶವಾಣಿಯಲ್ಲಿ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮ

ಕೋಲಾರ, ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಅಯೋಗವು ಗ್ರಾಹಕ ಸಂರಕ್ಷಣಾ ಕಾಯ್ದೆ ೨೦೧೯ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ದಿನಾಂಕ:…

ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಅಹ್ವಾನ

ಕೋಲಾರ, ಆಗಸ್ಟ್-೨೦೨೩ನೇ ಸಾಲಿನ ಸರ್ಕಾರಿ/ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆನ್‌ಲೈನ್ ಮುಖಾಂತರ ಪ್ರವೇಶ ಸಂಬoಧ ಅಧಿಸೂಚನೆ ಹೊರಡಿಸಿರುತ್ತಾರೆ.ಈ ಹಿನ್ನಲೆಯಲ್ಲಿ ರಾಜ್ಯದ ೨೭೦…